ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ನಾಯಕ ಕೊಹ್ಲಿಗೆ ಎದುರಾಗಿದೆ 3 ಸಮಸ್ಯೆ!

May 17, 2019, 4:53 PM IST

ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲೀಗ್ ಹಂತದಿಂದಲೇ ಹೊರಬಿತ್ತು. ಇದೀಗ ಕೊಹ್ಲಿ 2019ರ ವಿಶ್ವಕಪ್ ಟೂರ್ನಿಗೆ ತಯಾರಿ ಆರಂಭಿಸಿದ್ದಾರೆ. ಟೂರ್ನಿ ಆರಂಭಕ್ಕೆ ಕೆಲ ದಿನ ಬಾಕಿ ಇರುವಾಗಲೇ ಕೊಹ್ಲಿಗೆ 3 ಸಮಸ್ಯೆ ತಲೆದೋರಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಂಡ್ರೆ ಮಾತ್ರ ಟೀಂ ಇಂಡಿಯಾಗೆ ಉಳಿಗಾಲ.