ಧೋನಿ ನಿವೃತ್ತಿಯ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಗಂಗೂಲಿ..!

ಧೋನಿ ನಿವೃತ್ತಿಯ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಗಂಗೂಲಿ..!

Published : Sep 18, 2019, 06:20 PM IST

ಏಕದಿನ ವಿಶ್ವಕಪ್ ಬಳಿಕ ಟೀಂ ಇಂಡಿಯಾದಿಂದ ದೂರವೇ ಉಳಿದಿರುವ ಅನುಭವಿ ಕ್ರಿಕೆಟಿಗ ಎಂ.ಎಸ್. ಧೋನಿ ಸದ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಗುಡ್’ಬೈ ಹೇಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅಲ್ಲದೇ ಧೋನಿ ನಿವೃತ್ತಿಯನ್ನು ಮುಂದೂಡುತ್ತಿರಲು ನಾಯಕ ಕೊಹ್ಲಿ ಕಾರಣವೇ ಎನ್ನುವ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
 

ನವದೆಹಲಿ[ಸೆ.18]: ಏಕದಿನ ವಿಶ್ವಕಪ್ ಬಳಿಕ ಟೀಂ ಇಂಡಿಯಾದಿಂದ ದೂರವೇ ಉಳಿದಿರುವ ಅನುಭವಿ ಕ್ರಿಕೆಟಿಗ ಎಂ.ಎಸ್. ಧೋನಿ ಸದ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಗುಡ್’ಬೈ ಹೇಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅಲ್ಲದೇ ಧೋನಿ ನಿವೃತ್ತಿಯನ್ನು ಮುಂದೂಡುತ್ತಿರಲು ನಾಯಕ ಕೊಹ್ಲಿ ಕಾರಣವೇ ಎನ್ನುವ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!