Sep 12, 2019, 5:09 PM IST
ಬೆಂಗಳೂರು[ಸೆ.12]: ಆಧುನಿಕ ಕ್ರಿಕೆಟ್’ನ ಸೂಪರ್ ಸ್ಟಾರ್ ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್, ಇಂಗ್ಲೆಂಡ್ ನಾಯಕ ಜೋ ರೂಟ್ ಹಾಗೂ ನ್ಯೂಜಿಲೆಂಡ್ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಅದರಲ್ಲೂ ಇದೀಗ ಕೊಹ್ಲಿ ಹಾಗೂ ಸ್ಮಿತ್ ನಡುವೆ ನಂ.1 ಪಟ್ಟಕ್ಕಾಗಿ ಜಿದ್ದಾಜಿದ್ದಿನ ಹೋರಾಟ ಜೋರಾಗಿದೆ. ಇದರ ಜತೆಜತೆಗೆ ಈ ಇಬ್ಬರಲ್ಲಿ ಯಾರು ಬೆಸ್ಟ್ ಎನ್ನುವ ಚರ್ಚೆಯೂ ಜೋರಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...