ಬೆಂಗಳೂರು ಮಾತ್ರವಲ್ಲ ಇತರೆ 10 ಜಿಲ್ಲೆಗಳಲ್ಲೂ ಲಾಕ್‌ಡೌನ್..?

ಬೆಂಗಳೂರು ಮಾತ್ರವಲ್ಲ ಇತರೆ 10 ಜಿಲ್ಲೆಗಳಲ್ಲೂ ಲಾಕ್‌ಡೌನ್..?

Published : Jul 12, 2020, 03:58 PM ISTUpdated : Jul 12, 2020, 04:09 PM IST

ಬೆಂಗಳೂರು ಜೊತೆಗೆ ಕೊರೋನಾ ಕೇಸ್ ಹೆಚ್ಚಿವುರ ಇತರೆ 10 ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡುವ ಚಿಂತನೆಗಳು ನಡೆದಿವೆ. ಹಾಗಾದ್ರೆ ಆ 10  ಜಿಲ್ಲೆಗಳಾವುವು..? ಇಲ್ಲಿವೆ ಪಟ್ಟಿ. 

ಬೆಂಗಳೂರು, (ಜುಲೈ.12): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಹಾವಳಿ ಹೆಚ್ಚಾಗಿರುವುದರಿಂದ ನಗರದಲ್ಲಿ ಒಂದು ವಾರ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಜುಲೈ 14 ಮಂಗಳವಾರ ರಾತ್ರಿ 8 ಗಂಟೆಯಿಂದ  1 ವಾರಗಳ ಕಾಲ ಅಂದರೆ  ಜುಲೈ 23 ಬೆಳಿಗ್ಗೆ 5 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಜಾರಿ ಮಾಡಿ ಆದೇಶಿಸಲಾಗಿದೆ.

ರಾಜ್ಯ ಮತ್ತೆ ಲಾಕ್‌ಡೌನ್ ಆಗುತ್ತಾ? ಅಂತರ್ ಜಿಲ್ಲಾ ಸಂಚಾರ ಬಂದ್? ಸಿಎಂ ನಡೆ ಏನು..? 

ಇದೀಗ ಬೆಂಗಳೂರು ಜೊತೆಗೆ ಕೊರೋನಾ ಕೇಸ್ ಹೆಚ್ಚಿವುರ ಇತರೆ 10 ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡುವ ಚಿಂತನೆಗಳು ನಡೆದಿವೆ. ಹಾಗಾದ್ರೆ ಆ 10  ಜಿಲ್ಲೆಗಳಾವುವು..? ಇಲ್ಲಿವೆ ಪಟ್ಟಿ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!