ಅಪ್ಪು ಫ್ಯಾನ್ಸ್‌ಗೆ ಇಂದು ರಾಜ್ ಕುಟುಂಬದಿಂದ ಅನ್ನ ಸಂತರ್ಪಣೆ, ವೆಜ್, ನಾನ್‌ವೆಜ್ ಊಟದ ವ್ಯವಸ್ಥೆ

ಅಪ್ಪು ಫ್ಯಾನ್ಸ್‌ಗೆ ಇಂದು ರಾಜ್ ಕುಟುಂಬದಿಂದ ಅನ್ನ ಸಂತರ್ಪಣೆ, ವೆಜ್, ನಾನ್‌ವೆಜ್ ಊಟದ ವ್ಯವಸ್ಥೆ

Published : Nov 09, 2021, 09:48 AM ISTUpdated : Nov 09, 2021, 09:53 AM IST

ನಟ ಪುನೀತ್‌ ರಾಜ್‌ಕುಮಾರ್‌ ಪುಣ್ಯ ಸ್ಮರಣೆ ಪ್ರಯುಕ್ತ ಇಂದು ಅರಮನೆ ಮೈದಾನದಲ್ಲಿ  ಅನ್ನಸಂತರ್ಪಣೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ.

ಬೆಂಗಳೂರು (ನ. 09):  ನಟ ಪುನೀತ್‌ ರಾಜ್‌ಕುಮಾರ್‌ ಪುಣ್ಯ ಸ್ಮರಣೆ ಪ್ರಯುಕ್ತ ಇಂದು ಅರಮನೆ ಮೈದಾನದಲ್ಲಿ  (Palace Ground) ಅನ್ನಸಂತರ್ಪಣೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ. ಸುಮಾರು 25 ಸಾವಿರ ಮಂದಿ ಬರುವ ನಿರೀಕ್ಷೆ ಇದ್ದು, 1500 ಮಂದಿ ಬಾಣಸಿಗರು ಅಡುಗೆ ತಯಾರಿಸುತ್ತಿದ್ದಾರೆ. ಸಸ್ಯಾಹಾರಿ ಹಾಗೂ ಮಾಂಸಾಹಾರಿ ಊಟದ ವ್ಯವಸ್ಥೆ ಇರುತ್ತದೆ. ಏಕಕಾಲದಲ್ಲಿ 3 ಸಾವಿರ ಮಂದಿ ಕೂರಲು ವ್ಯವಸ್ಥೆ ಮಾಡಲಾಗಿದ್ದು, ಬಾಳೆಎಲೆ ಊಟ ಇರುತ್ತದೆ. ಕಾರ್ಯಕ್ರಮದ ಭದ್ರತೆಗೆ ಸುಮಾರು ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. 

ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬರುವವರ ವಾಹನ ನಿಲುಗಡೆಗೆ ಬೆಂಗಳೂರು ಸಂಚಾರ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಪೈಕಿ ಬಸ್‌, ಕಾರು ಹಾಗೂ ದ್ವಿಚಕ್ರ ವಾಹನ ನಿಲುಗಡೆಗೆ ಪ್ರತ್ಯೇಕ ಜಾಗ ನಿಗದಿಗೊಳಿಸಿದ್ದಾರೆ. ಸಾರ್ವಜನಿಕರ ವಾಹನಗಳಿಗೆ ಕೃಷ್ಣವಿಹಾರ ಸಭಾಂಗಣದ ಆವರಣ ಹಾಗೂ ಗಣ್ಯರ ವಾಹನಗಳಿಗೆ ಗಾಯಿತ್ರಿ ವಿಹಾರ ಸಭಾಂಗಣದ ಆವರಣದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more