ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

Published : Apr 23, 2021, 05:23 PM IST

ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. 

ಉಡುಪಿ (ಏ. 23): ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. ಇವರು ಎಸ್‌ಎಲ್‌ಸಿಸಿ ಪೂರೈಸಿದ್ದಾರೆ. ಈ ನಡುವೆ ಲಕ್ಷ್ಮೀವರ ತೀರ್ಥರ ಸಹೋದರರು ಅನಿರುದ್ಧ್ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಬಾಲ ಸಂನ್ಯಾಸ ನೀಡುವುದು ಸರಿಯಲ್ಲ, ವೇದ ಅಭ್ಯಾಸ ಪೂರೈಸಿದ 21 ವರ್ಷದ ವಟುವನ್ನು ನೇಮಿಸುವುದು ಸೂಕ್ತ ಎಂದಿದ್ದಾರೆ. ಸೋದೆ ಶ್ರೀಗಳು ಈ ಆಕ್ಷೇಪಕ್ಕೆ ಉತ್ತರ ನೀಡಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!