Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Published : Nov 26, 2021, 04:24 PM IST

ಬೆಂಗಳೂರಿನಲ್ಲಿ (Bengaluru) ಭೂಕಂಪ (Earthquake) ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. 

ಬೆಂಗಳೂರು (ನ. 26): ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 12.15 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. ಸ್ಫೋಟದ ಸದ್ದಿನೊಂದಿಗೆ  (Loud Boom) ಭೂ ಕಂಪನದ ಅನುಭವಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. 

ಬೆಂಗಳೂರಿನಲ್ಲಿ ಭೂಕಂಪ ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದ ಸುತ್ತ ಭೂಕಂಪ ಆಗಿದ್ದು ನಿಜ. ಆರ್‌ಆರ್‌ ನಿಮಿಷಾಂಬ ದೇಗುಲ ಭೂಕಂಪನದ ಕೇಂದ್ರಬಿಂದು. ಸುಮಾರು 10 ಕಿಮೀ ಆಳದಿಂದ ಭೂಕಂಪವಾಗಿದೆ ಎಂದಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more