ಕೊರೊನಾದಿಂದ ಇಂದು ಇಬ್ಬರ ಸಾವು; ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 131 ಕ್ಕೆ ಏರಿಕೆ

Jul 5, 2020, 3:52 PM IST

ಬೆಂಗಳೂರು (ಜು. 05): ಸಿಲಿಕಾನ್ ಸಿಟಿಯಲ್ಲಿಂದು ಕೊರೊನಾಗೆ ಇಬ್ಬರು ಸಾವನ್ನಪ್ಪಿದ್ದಾರೆ. ಒಂದು ಗಂಟೆಯೊಳಗೆ ಇಬ್ಬರು ಸಾವನ್ನಪ್ಪಿರುವುದು ವಿಪರ್ಯಾಸ. ಬಸವನಪುರ ವಾರ್ಡ್‌ನ 35 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದರೆ, ಶಿವಾಜಿನಗರದಲ್ಲಿ 55 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ.  ಅಲ್ಲಿಗೆ ಬೆಂಗಳೂರಿನಲ್ಲಿ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 131 ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು ಮತ್ತೆ ಲಾಕ್! ಸಿಎಂ ಸಭೆಯಲ್ಲಿ ಹೊರಬಿದ್ದ ಖಡಕ್ ಮಾಹಿತಿ