ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರಕಟ:  22 ಮಕ್ಕಳಲ್ಲಿ ಕರ್ನಾಟಕದ ಇಬ್ಬರು ಆಯ್ಕೆ

ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರಕಟ: 22 ಮಕ್ಕಳಲ್ಲಿ ಕರ್ನಾಟಕದ ಇಬ್ಬರು ಆಯ್ಕೆ

Published : Jan 21, 2020, 09:40 PM IST

ಕೇಂದ್ರ ಸರ್ಕಾರದಿಂದ ಸಾಹಸ ಮೆರೆದ ಮಕ್ಕಳಿಗೆ ನೀಡಲಾಗುವ 2019 ನೇ ಸಾಲಿನ  ಶೌರ್ಯ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಇದರಲ್ಲಿ ಕರ್ನಾಟಕದ ಇಬ್ಬರು ಮಕ್ಕಳನ್ನು ಆಯ್ಕೆಯಾಗಿದ್ದಾರೆ.

ಬೆಂಗಳೂರು[ಜ.21]: ಕೇಂದ್ರ ಸರ್ಕಾರದಿಂದ ಸಾಹಸ ಮೆರೆದ ಮಕ್ಕಳಿಗೆ ನೀಡಲಾಗುವ 2019 ನೇ ಸಾಲಿನ  ಶೌರ್ಯ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಇದರಲ್ಲಿ ಕರ್ನಾಟಕದ ಇಬ್ಬರು ಮಕ್ಕಳನ್ನು ಆಯ್ಕೆಯಾಗಿದ್ದಾರೆ.

ಉಕ್ಕೇರುತ್ತಿದ್ದ ನದಿಯಲ್ಲಿ ಆ್ಯಂಬುಲೆನ್ಸ್ ಗೆ ದಾರಿ ತೋರಿದ ಬಾಲಕಗೆ ಶೌರ್ಯ ಪ್ರಶಸ್ತಿ

ಜನವರಿ 26ರಂದು ರಾಜ​ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಭಾಗಿಯಾಗಲಿರುವ ಈ ಇಬ್ಬರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರತಿ ಪ್ರಶಸ್ತಿಯು ಪ್ರಶಸ್ತಿ ಪದಕ, 1,00,000 ರೂ. ನಗದು, 10,000 ರೂ. ಮಲ್ಯದ ಬುಕ್ ವೋಚರ್, ಪ್ರಮಾಣ ಪತ್ರ ಹೊಂದಿರಲಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!