ಕಲಾಸಿಪಾಳ್ಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ?

Jun 12, 2020, 3:21 PM IST

ಬೆಂಗಳೂರು (ಜೂ. 12): ಮಕ್ಕಳ ಪರೀಕ್ಷೆ ಬಗ್ಗೆ, ಶಾಲೆ ಪುನಾರಂಭಿಸುವ ಬಗ್ಗೆ ಜಿಜ್ಞಾಸೆ ಮುಂದುವರೆದಿದ್ದು, ವಿದ್ಯಾರ್ಥಿಗಳು ಪೋಷಕರು ಗೊಂದಲದಲ್ಲಿದ್ದಾರೆ. ಇದೀಗ ವಿದ್ಯಾರ್ಥಿಗಳು ಇನ್ನಷ್ಟು ಆತಂಕಗೊಳ್ಳುವ ಸುದ್ದಿಯೊಂದು ಹೊರ ಬಿದ್ದಿದೆ. ಕೊರೊನಾ ಸೋಂಕಿತರನ್ನು ಸಂಪರ್ಕಿಸಿದ್ದರು ಎನ್ನಲಾಗಿರುವ ಕಲಾಸಿಪಾಳ್ಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟೀವ್ ಬಂದಿರುವ ಸಾಧ್ಯತೆಯಿದೆ ಎನ್ನಲಾಗಿದೆ. 

ಕೊರೋನಾ ಸ್ಪೋಟ ಎದುರಿಸಲು ಸಜ್ಜಾಗಿದೆಯಾ ಬೆಂಗಳೂರು?

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳೇ ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ. ಆತಂಕಗೊಳ್ಳಬೇಡಿ. ಹಾಗಂತ ನಿರ್ಲಕ್ಷವೂ ಬೇಡ!