Aug 6, 2021, 9:08 AM IST
ಹಾಸನ (ಆ. 06): ಇಲ್ಲಿನ ನಿಸರ್ಗ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಕೇರಳ ಮೂಲದವರು. ಪ್ರಾಥಮಿಕ ಸಂಪರ್ಕದಲ್ಲಿದ್ದ 27 ಮಂದಿಯನ್ನು ಲಾಡ್ಜ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಹಾಸನದಲ್ಲಿ ಕೋವಿಡ್ ಆತಂಕ ಹೆಚ್ಚಾಗಿದೆ.