ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: ಶಾಸಕರ ದೂರಿನ ಬೆನ್ನಲ್ಲೇ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: ಶಾಸಕರ ದೂರಿನ ಬೆನ್ನಲ್ಲೇ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

Published : Aug 02, 2023, 11:37 AM IST

ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ಮಾಡಲಾಗಿದ್ದು, ಒಂದೇ ದಿನ 211 ಪೊಲೀಸ್‌ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಲಾಗಿದೆ.
 

ಪೊಲೀಸರ ವರ್ಗಾವಣೆ(Police Transfer) ಮಾಡುತ್ತಿಲ್ಲ ಎಂಬ ಶಾಸಕರ ದೂರಿನ ಬೆನ್ನಲ್ಲೇ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ದಕ್ಷಿಣ ವಲಯ IGP ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆಗೆ (police department) ಬಹುದೊಡ್ಡ ಸರ್ಜರಿ ಮಾಡಲಾಗಿದ್ದು, 211 ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ( inspector transfer ) ಮಾಡಲಾಗಿದೆ. ಪೊಲೀಸರ ವರ್ಗಾವಣೆ ಸಂಬಂಧ ಪೊಲೀಸ್ ಮಹಾನಿರ್ದೇಶಕರು ಹಾಗೂ ಗೃಹ ಸಚಿವ ಪರಮೇಶ್ವರ್ ಜತೆ ಸಿಎಂ ಭಾನುವಾರ ಸಭೆ ನಡೆಸಿದ್ದು, ಸಭೆ ಬೆನ್ನಲ್ಲೇ ಸಾಮೂಹಿಕ ವರ್ಗಾವಣೆ(Massive transfer) ಮಾಡಲಾಗಿದೆ. ಪೊಲೀಸ್ ಇನ್ ಸ್ಪೆಕ್ಟರ್ (ಸಿವಿಲ್) ವರ್ಗಾವಣೆ ಆದೇಶವು ತತ್‌ಕ್ಷಣದಿಂದ ಜಾರಿಗೆ ಬಂದಿದೆ. ಶಾಸಕರ ದೂರಿನ ಬೆನ್ನಲ್ಲೇ ಒಂದೇ ದಿನ 200ಕ್ಕೂ ಹೆಚ್ಚು ಪೊಲೀಸ್‌ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ವೀಕ್ಷಿಸಿ:  ಮಾತನಾಡುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಚಿವ: ಉತ್ತರ ಕರ್ನಾಟಕ ನಾಯಕರ ಬಗ್ಗೆ ಹೀಗೆ ಹೇಳೋದಾ ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!