ನಾನು ನಿರ್ಮಾಪಕರನ್ನು ಬಿಟ್ಟು ಕೊಡುವುದಿಲ್ಲ, ಇದೇನು ನಿಲ್ಲುವ ಕೇಸ್ ಅಲ್ಲ; ದರ್ಶನ್

ನಾನು ನಿರ್ಮಾಪಕರನ್ನು ಬಿಟ್ಟು ಕೊಡುವುದಿಲ್ಲ, ಇದೇನು ನಿಲ್ಲುವ ಕೇಸ್ ಅಲ್ಲ; ದರ್ಶನ್

Published : Jul 13, 2021, 03:29 PM ISTUpdated : Jul 13, 2021, 03:40 PM IST

- ನಾನು ನಿರ್ಮಾಪಕರನ್ನು ಬಿಟ್ಟು ಕೊಡುವುದಿಲ್ಲ.  ಇದೇನು ನಿಲ್ಲುವ ಕೇಸ್ ಅಲ್ಲ: ದರ್ಶನ್

- ಉಮಾಪತಿ ದೂರು ಆಧರಿಸಿ ಆರೋಪಿ ಅರುಣಾ ಕುಮಾರಿ 20 ದಿನದ ಹಿಂದೆ ವಿಚಾರಣೆ 

- ಉಮಾಪತಿ ಪರ ದರ್ಶನ್ ಬ್ಯಾಟಿಂಗ್..?

ಬೆಂಗಳೂರು (ಜು. 13):  ಹೆಸರಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ 25 ಕೋಟಿ ರೂ ವಂಚನೆ ಯತ್ನ ಪ್ರಕರಣದಲ್ಲಿ ಉಮಾಪತಿ ದೂರು ಆಧರಿಸಿ ಆರೋಪಿ ಅರುಣಾ ಕುಮಾರಿಯನ್ನು 20 ದಿನದ ಹಿಂದೆ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದರು. 

ಈ ಪ್ರಕರಣ, ವಿಚಾರಣೆ ಬಗ್ಗೆ ದರ್ಶನ್ ಪ್ರತಿಕ್ರಿಯಿಸಿದ್ದಾರೆ. 'ನಾನು ನಿರ್ಮಾಪಕರನ್ನು ಬಿಟ್ಟು ಕೊಡುವುದಿಲ್ಲ.  ಇದೇನು ನಿಲ್ಲುವ ಕೇಸ್ ಅಲ್ಲ' ಎಂದಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!