2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್‌ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?

Published : Mar 26, 2023, 11:30 AM IST

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ.

2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು,  2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ. ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕದ ನಾನಾ ಮುಸ್ಲಿಂ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ  ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ. ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ ಶೇಕಡಾ 4 ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ ಹೀಗೆ  ರದ್ದು ಪಡಿಸಿರುವುದು ಸಂವಿಧಾನವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮುಸ್ಲಿಂ ಮುಖಂಡರು  ತಿಳಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more