ಕೊರೋನಾ ಆರ್ಭಟ: ಸೆಕೆಂಡ್‌ ಸಂಡೇ ಲಾಕ್‌ಡೌನ್‌ಗೆ ಕೌಂಟ್‌ಡೌನ್‌

ಕೊರೋನಾ ಆರ್ಭಟ: ಸೆಕೆಂಡ್‌ ಸಂಡೇ ಲಾಕ್‌ಡೌನ್‌ಗೆ ಕೌಂಟ್‌ಡೌನ್‌

Published : Jul 11, 2020, 02:53 PM ISTUpdated : Jul 11, 2020, 03:02 PM IST

ಇಂದು ರಾತ್ರಿ 8ರಿಂದ ಕರ್ಫೂ ಜಾರಿ| ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫೂ ಜಾರಿಯಲ್ಲಿರುತ್ತದೆ| ಈ ಅವಧಿಯಲ್ಲಿ ತೀರಾ ಅಗತ್ಯ ವಸ್ತುಗಳು ಮಾತ್ರ ಲಭ್ಯ|ಬಸ್‌, ಆಟೋ, ಟ್ಯಾಕ್ಸಿ ಸೇವೆ ಇರೋದಿಲ್ಲ|

ಬೆಂಗಳೂರು(ಜು.11): ಸೆಕೆಂಡ್‌ ಸಂಡೇ ಲಾಕ್‌ಡೌನ್‌ಗೆ ಕೌಂಟ್‌ಡೌನ್‌ ಶುರುವಾಗಿದೆ. ಇಂದು ರಾತ್ರಿ 8ರಿಂದ ಕರ್ಫೂ ಜಾರಿಯಾಗುತ್ತದೆ. ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ತೀರಾ ಅಗತ್ಯ ವಸ್ತುಗಳು ಮಾತ್ರ ಲಭ್ಯವಿರುತ್ತವೆ. 

ಕೊರೊನಾ ವಿರುದ್ಧ ಮೋದಿ - ಟ್ರಂಪ್ ಆಯುರ್ವೇದ ಯುದ್ಧ

ಇಂದು ರಾತ್ರಿ 8ರಿಂದ ಅಗತ್ಯ ವಸ್ತುಗಳ ಅಂಗಡಿಗಳನ್ನ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿ ಮುಂಗಟ್ಟುಗಳು ಬಂದ್‌ ಇರುತ್ತವೆ. ಬಸ್‌, ಆಟೋ, ಟ್ಯಾಕ್ಸಿ ಸೇವೆ ಇರೋದಿಲ್ಲ, ಬೆಂಗಳೂರಿನಲ್ಲಿ ಪ್ಲೈಓವರ್‌ಗಳು ಬಂದ್‌ ಇರಲಿವೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!