ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ ಹೊಸ ರೂಪಾಂತರಿ ಕೊರೋನಾ ವೈರಸ್

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ ಹೊಸ ರೂಪಾಂತರಿ ಕೊರೋನಾ ವೈರಸ್

Published : Jan 01, 2021, 05:46 PM IST

ಚೀನಾದಿಂದ ಹುಟ್ಟಿಕೊಂಡ ಕೊರೋನಾ ವೈರಸ್ ಇಡೀ ಜಗತ್ತನ್ನೇ ನಡುಗಿಸಿದೆ. ಇದರ ಮಧ್ಯೆ ರಾಜ್ಯದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ವಕ್ಕರಿಸಿಕೊಂಡಿದೆ.

ಬೆಂಗಳೂರು, (ಜ.01): ಚೀನಾದಿಂದ ಹುಟ್ಟಿಕೊಂಡ ಕೊರೋನಾ ವೈರಸ್ ಇಡೀ ಜಗತ್ತನ್ನೇ ನಡುಗಿಸಿದೆ. ಇದರ ಮಧ್ಯೆ ರಾಜ್ಯದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ವಕ್ಕರಿಸಿಕೊಂಡಿದೆ.

ಬ್ರಿಟನ್‌ ರಿರ್ಟನ್‌: 20ಕ್ಕೆ ಏರಿದ ಸೋಂಕಿತರ ಸಂಖ್ಯೆ

ಈಗಾಗಲೇ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!