ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

ಕೊರೋನಾ ಮರಣ ಮೃದಂಗ: ರಾಜ್ಯದಲ್ಲಿ ಕೇವಲ 4 ತಾಸಲ್ಲಿ ನಾಲ್ಕು ಮಂದಿ ಬಲಿ

Published : Jun 28, 2020, 12:55 PM IST

ರಾಜ್ಯದಲ್ಲಿ ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ|ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ|ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿ| ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳ ಸಾವು|

ಬೆಂಗಳೂರು(ಜೂ.28): ರಾಜ್ಯದಲ್ಲಿ ಕಿಲ್ಲರ್‌ ಕೊರೋನಾ ಮರಣ ಮೃದಂಗ ಬಾರಿಸುತ್ತಿದೆ. ಗಂಟೆ ಗಂಟೆಗೆ ಸಾವು ಸಂಭವಿಸುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಕ್ಷಣ ಕ್ಷಣಕ್ಕೂ ಆತಂಕ ಎದುರಾಗುತ್ತಿದೆ.  ಕೇವಲ ನಾಲ್ಕು ಗಂಟೆಯಲ್ಲಿ ನಾಲ್ಕು ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಟೆಸ್ಟ್‌ ಮಾಡಿಸಿ ಟೀ ಕುಡಿದು ಬರೋದ್ರೊಳಗೆ ಕೋವಿಡ್ 19 ರಿಪೋರ್ಟ್ ನಿಮ್ಮ ಮುಂದೆ..!

ಹೌದು, ಮಂಗಳೂರಲ್ಲಿ ಎರಡು, ಹಾಸನ, ತುಮಕೂರಿನಲ್ಲಿ ತಲಾ ಒಂದು ಕೊರೋನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಬಲಿಯಾದವರ ಸಂಖ್ಯೆ 195ಕ್ಕೇರಿಕೆಯಾಗಿದೆ. ತುಮಕೂರಿನ 56 ವರ್ಷದ ವ್ಯಕ್ತಿ, ಮಂಗಳೂರಿನಲ್ಲಿ 31 ವರ್ಷದ ಯುವಕ ಹಾಗೂ ಹಾಸನದಲ್ಲಿ 65 ವರ್ಷದ ವೃದ್ಧೆ ಕೊರೋನಾಗೆ ಬಲಿಯಾಗಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!