ಮಾಲ್ಡೀವ್ಸ್‌ನಿಂದ ಬೆಂಗಳೂರಿಗೆ 60 ಮಂದಿ ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದರು. ಕೊನೆಗೆ ಅಧಿಕಾರಿಗಳು ಮನವೊಲಿಸಿದ ಬಳಿಕ ಕ್ವಾರಂಟೈನ್‌ಗೆ ಒಪ್ಪಿದ್ದರು. ಇವರಲ್ಲಿ ನಾಲ್ವರಲ್ಲಿ ಕೊರೊನಾ ಪಾಸಿಟೀವ್ ಶಂಕೆ ವ್ಯಕ್ತವಾಗಿದೆ. 60 ಮಂದಿ ಅನಿವಾಸಿ ಭಾರತೀಯರನ್ನು ದೇವನಹಳ್ಳಿಯ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಹಾಸ್ಟೆಲ್ ಸುತ್ತಮುತ್ತ ಸೀಲ್‌ಡೌನ್ ಮಾಡಲಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!
ಬೆಂಗಳೂರು (ಮೇ. 26): ಮಾಲ್ಡೀವ್ಸ್‌ನಿಂದ ಬೆಂಗಳೂರಿಗೆ 60 ಮಂದಿ ಕ್ವಾರಂಟೈನ್‌ಗೆ ಹೋಗಲು ಕಿರಿಕ್ ಮಾಡಿದ್ದರು. ಕೊನೆಗೆ ಅಧಿಕಾರಿಗಳು ಮನವೊಲಿಸಿದ ಬಳಿಕ ಕ್ವಾರಂಟೈನ್‌ಗೆ ಒಪ್ಪಿದ್ದರು. ಇವರಲ್ಲಿ ನಾಲ್ವರಲ್ಲಿ ಕೊರೊನಾ ಪಾಸಿಟೀವ್ ಶಂಕೆ ವ್ಯಕ್ತವಾಗಿದೆ. 60 ಮಂದಿ ಅನಿವಾಸಿ ಭಾರತೀಯರನ್ನು ದೇವನಹಳ್ಳಿಯ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಹಾಸ್ಟೆಲ್ ಸುತ್ತಮುತ್ತ ಸೀಲ್‌ಡೌನ್ ಮಾಡಲಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!