40 ಸಾವಿರ ಮಕ್ಕಳಿಗೆ ಸೋಂಕು, 2 ನೇ ಅಲೆಯೇ ಮಕ್ಕಳಿಗೆ ಡೇಂಜರಸ್

40 ಸಾವಿರ ಮಕ್ಕಳಿಗೆ ಸೋಂಕು, 2 ನೇ ಅಲೆಯೇ ಮಕ್ಕಳಿಗೆ ಡೇಂಜರಸ್

Published : May 21, 2021, 02:42 PM ISTUpdated : May 21, 2021, 02:46 PM IST

- 2ನೇ ಅಲೆಯೇ ಮಕ್ಕಳಿಗೆ ಡೇಂಜರಸ್

- 2 ತಿಂಗಳಲ್ಲಿ 40 ಸಾವಿರ ಮಕ್ಕಳಿಗೆ ಸೋಂಕು

-  ಕೊರೊನಾ ಶುರುವಾದಾಗಿನಿಂದ ಮಾರ್ಚ್‌ವರೆಗೆ 28 ಮಕ್ಕಳು ಸಾವು

ಬೆಂಗಳೂರು (ಮೇ. 21):3 ನೇ ಅಲೆ ಮಕ್ಕಳಿಗೆ ಅಪಾಯ ಎಂದು ತಜ್ಞರು ಮುನ್ನೆಚ್ಚರಿಕೆ ನೀಡಿದ್ಧಾರೆ. ಆದರೆ 2 ನೇ ಅಲೆಯಲ್ಲಿಯೇ ಮಕ್ಕಳಿಗೆ ಸೋಂಕು ತಗುಲುತ್ತಿದೆ. ಕಳೆದ 2 ತಿಂಗಳಲ್ಲಿ 9 ವರ್ಷದೊಳಗಿನ 40 ಸಾವಿರ ಮಕ್ಕಳಿಗೆ ಸೋಂಕು ತಗುಲಿದೆ. ಕೊರೊನಾ ಶುರುವಾದಾಗಿನಿಂದ ಮಾರ್ಚ್‌ವರೆಗೆ 28 ಮಕ್ಕಳು ಸಾವನ್ನಪ್ಪಿದ್ದಾರೆ. ಸೋಂಕಿತ 10 ಮಕ್ಕಳಲ್ಲಿ ಒಂದು ಮಗು ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗುತ್ತಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!