ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

ಕೇವಲ 5 ದಿನದಲ್ಲಿ ಬೆಂಗಳೂರಿನ ಚಿತ್ರಣವನ್ನೇ ಚೇಂಜ್‌ ಮಾಡಿದ ಡೆಡ್ಲಿ ಕೊರೋನಾ..!

Suvarna News   | Asianet News
Published : Jun 14, 2020, 11:32 AM ISTUpdated : Jun 14, 2020, 11:33 AM IST

ಆರೋಗ್ಯ ಇಲಾಖೆಯಿಂದ ಅತಂಕಕಾರಿ ಸುದ್ದಿ|ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿ| ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ಕಾಟ|

ಬೆಂಗಳೂರು(ಜೂ.14):  ಮಾಹಾಮಾರಿ ಕೊರೋನಾದಿಂದ ಕೇವಲ ಐದೇ ದಿನದಲ್ಲಿ ಬೆಂಗಳೂರಿನ ಚಿತ್ರಣವೇ  ಬದಲಾಗಿದೆ. ಆರೋಗ್ಯ ಇಲಾಖೆಯಿಂದ ಅತಂಕಕಾರಿಯಾದ ಸುದ್ದಿಯೊಂದು ಬಂದಿದೆ. ಇದರಿಂದ ನಗರದ ಜನ ಭಯದಲ್ಲೇ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಕೇವಲ ಐದೇ ದಿನದಲ್ಲಿ 155 ಕೇಸ್‌ಗಳುನ ಹಾಗೂ 52 ಹೊಸ ಕಂಟೈನ್‌ಮೆಂಟ್‌ ಝೋನ್‌ಗಳು ಸೃಷ್ಟಿಯಾಗಿವೆ. 

ಮತ್ತೆ ಲಾಕ್‌ಡೌನ್‌ ಮಾಡಲು ಪ್ರಧಾನಿ ಮೋದಿ ಚಿಂತಿಸಿದ್ದಾರಾ?

ಈ ಮೂಲಕ ಬೆಂಗಳೂರಿನ ಗಲ್ಲಿ ಗಲ್ಲಿಗೂ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. ನಗರದಲ್ಲಿ ಸ್ಥಳೀಯವಾಗಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಕಳೆದ ಐದು ದಿನದಲ್ಲಿ ಹೆಮ್ಮಾರಿ ಕೊರೋನಾಗೆ ಐವರು ಬಲಿಯಾಗಿದ್ದಾರೆ. 
 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!