ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್:  18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Published : Jun 30, 2020, 11:30 AM ISTUpdated : Jul 13, 2020, 11:00 AM IST

ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ. ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ.

ಬೆಂಗಳೂರು (ಜೂ. 30): ಕೊರೊನಾ ಬರದಂತೆ ಎಚ್ಚರ ವಹಿಸಿದರೆ ಬಚಾವಾಗ್ತೀರಿ..! ಕೊರೊನಾ ಬಂದ್ರೆ ಚಿಕಿತ್ಸೆಯೂ ಸಿಗಲ್ಲ, ಆಸ್ಪತ್ರೆಗಳು ಸೇರಿಸಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ರೀತಿ ಕೇರ್‌ಲೆಸ್ ವರ್ತನೆ ಇದೆ ಎಂಬುದನ್ನು ಸುವರ್ಣನ್ಯೂಸ್ ಅನಾವರಣಗೊಳಿಸುತ್ತಿದೆ. ಸೋಂಕಿತರನ್ನು ಅಡ್ಮಿಟ್ ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದರೂ ವೈದ್ಯರ ಮನಸ್ಸು ಕರಗಲಿಲ್ಲ.

ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದರೂ ಗಮನಿಸುತ್ತಿಲ್ಲ. 18 ಆಸ್ಪತ್ರೆ ಸುತ್ತಿದರೂ 52 ವರ್ಷದ ವ್ಯಕ್ತಿಗೆ ಚಿಕಿತ್ಸೆಯೇ ಸಿಗಲಿಲ್ಲ. ಜ್ವರ, ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಸಿಗದೇ ಕೊನೆಯುಸಿರೆಳೆದಿದ್ದಾರೆ. 36 ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ಸುತ್ತಿ ಜೀವ ಬಿಟ್ಟಿದ್ದಾರೆ.  ನಗರ್ತಪೇಟೆಯ ಗಾರ್ಮೆಂಟ್ಸ್ ಮಾಲಿಕನ ಕುಟುಂಬ ಬಿಚ್ಚಿಟ್ಟ ಸ್ಫೋಟಕ ಸತ್ಯವಿದು..! ಇದು ಇವರೊಬ್ಬರ ಕಥೆಯಲ್ಲ. ಗೊಟ್ಟಿಗೆರೆಯ ವ್ಯಕ್ತಿಯೊಬ್ಬರು 7 ಆಸ್ಪತ್ರೆ ಸುತ್ತಾಡಿ ಕೊನೆಗೆ 8 ನೇ ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲಾಗಿದೆ. ಇದು ಹತ್ತಾರು ಜನರ ನೋವಿನ ಕಥೆಯಾಗಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!