Mar 16, 2021, 1:27 PM IST
ಬೆಂಗಳೂರು (ಮಾ. 16): ಕಳೆದ ಮೂರ್ನಾಲ್ಕು ದಿನಗಳಲ್ಲಿ 20 ಕ್ಕೂ ಅಧಿಕ ಕೇಸ್ಗಳು ಪತ್ತೆಯಾದ ಹಿನ್ನಲೆ ಮಂಗಳೂರಿನ ಯೆನೆಪೋಯಾ ವಿವಿಗೆ ಸೇರಿದ ಮೆಡಿಕಲ್, ಡೆಂಟಲ್, ನರ್ಸಿಂಗ್ ಸೇರಿ 9 ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ. ಆರೋಗ್ಯ ಇಲಾಖೆ ಸೂಚನೆ ಮೇರೆಗೆ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ.
ಕೊರೊನಾ ಹಾಟ್ ಸ್ಪಾಟ್ ಆಗುತ್ತಿದೆಯಾ ಬೆಂಗಳೂರು..?