ರೌಡಿಗಳ ಗುಂಡಿನ ದಾಳಿಗೆ ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮ

ರೌಡಿಗಳ ಗುಂಡಿನ ದಾಳಿಗೆ ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮ

Published : Jul 03, 2020, 10:50 AM ISTUpdated : Jul 10, 2020, 01:15 PM IST

ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ. 

ಬೆಂಗಳೂರು (ಜೂ. 03): ರೌಡಿಗಳ ಗುಂಡಿನ ದಾಳಿಯಿಂದ ಉತ್ತರ ಪ್ರದೇಶದ 8 ಪೊಲೀಸರು ಹುತಾತ್ಮರಾಗಿದ್ದಾರೆ. ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ನೇತೃತ್ವದ ತಂಡದಿಂದ ಅಟ್ಯಾಕ್ ನಡೆದಿದೆ. ವಿಕಾಸ್ ದುಬೆಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಅಟ್ಯಾಕ್ ನಟೆದಿದೆ. ಡಿವೈಎಸ್‌ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ. 12 ಪೊಲೀಸರಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ದುಬೆ ವಿರುದ್ಧ 60 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈ ಘಟನೆ ಬಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!