ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವು

ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವು

Published : Apr 26, 2021, 01:00 PM ISTUpdated : Apr 26, 2021, 01:15 PM IST

ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ, ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.  ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಏ. 26): ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ, ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ.  ಕೋಲಾರದಲ್ಲಿ ವೆಂಟಿಲೇಟರ್ ಸಿಗದೇ 8 ಮಂದಿ ಸಾವನ್ನಪ್ಪಿದ್ದಾರೆ. ಕೋಲಾರದಲ್ಲಿ ಐಸಿಯುನಲ್ಲಿರುವ 120 ಜನರಿಗೆ 3 ವೆಂಟಿಲೇಟರ್ ಮಾತ್ರ ಲಭ್ಯ. ಜೊತೆಗೆ ಸಿಬ್ಬಂದಿಗಳ ಕೊರತೆಯೂ ಇದೆ. ವೆಂಟಿಲೇಟರ್ ಕೊರತೆ ಬಗ್ಗೆ ಸುವರ್ಣ ನ್ಯೂಸ್ ಕಳೆದ ವಾರವೇ ಎಚ್ಚರಿಸಿತ್ತು. ಆದರೆ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!