ರಾಜ್ಯದ ವಿವಿಧೆಡೆ 3 ಭೀಕರ ಅಪಘಾತಗಳು; 8 ಮಂದಿ ಸಾವು

ರಾಜ್ಯದ ವಿವಿಧೆಡೆ 3 ಭೀಕರ ಅಪಘಾತಗಳು; 8 ಮಂದಿ ಸಾವು

Published : Jun 26, 2022, 12:24 PM IST

*   ಕರ್ನಾಟಕ ಪಾಲಿಗೆ ಇಂದು ಸಾವಿನ ಸಂಡೆ
*  ಬೆಳಗಾವಿ, ಹೊಸಕೋಟೆ ಹಾಗೂ ತುಮಕೂರಿನಲ್ಲಿ ಸಂಭವಿಸಿದ ಅಪಘಾತ
*  ಕರುನಾಡ ಪಾಲಿಕೆ ಕರಾಳವಾದ ಭಾನುವಾರ 
 

ಬೆಂಗಳೂರು(ಜೂ.26):  ಕರುನಾಡ ಪಾಲಿಗೆ ಇಂದು ಸಾವಿನ ಸಂಡೆ, ಹೌದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 8 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಪ್ರತ್ಯೇಕ ಸ್ಥಳಗಳಲ್ಲಿ 3 ಅಪಘಾತಗಳು ಸಂಭವಿಸಿದ್ದು ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ, ಹೊಸಕೋಟೆ ಹಾಗೂ ತುಮಕೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಮೂಲಕ ಕರುನಾಡ ಪಾಲಿಕೆ ಭಾನುವಾರ ಕರಾಳವಾಗಿದೆ. ಬೆಳಗಾವಿಯಲ್ಲಿ ಕ್ರೂಸರ್‌ ಪಲ್ಟಿಯಾಗಿ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ರಿಡ್ಜ್‌ನಿಂದ ಕೆಳಗೆ ಬಿದ್ದು ಟೆಕ್ಕಿ ಬಲಿಯಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಹೊಸಕೋಟೆ ಟೋಲ್‌ ಬಳಿ ಸರಣಿ ಅಪಘಾತ ಸಂಭವಿಸಿದೆ.  
 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more