ಸೀಲ್‌ಡೌನ್‌ ಸಮರ: ಕಲಾಸಿಪಾಳ್ಯ ಠಾಣೆಯಲ್ಲಿ ಜೋರಾಯ್ತು ಗೊಂದಲ

ಸೀಲ್‌ಡೌನ್‌ ಸಮರ: ಕಲಾಸಿಪಾಳ್ಯ ಠಾಣೆಯಲ್ಲಿ ಜೋರಾಯ್ತು ಗೊಂದಲ

Published : Jun 19, 2020, 02:15 PM ISTUpdated : Jun 19, 2020, 02:35 PM IST

ಪೊಲೀಸ್‌ ಠಾಣೆಯಲ್ಲಿ 9 ಮಂದಿ ಸಿಬ್ಬಂದಿಗೆ ಕೊರೋನಾ ದೃಢ| ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡುವ ವಿಚಾರದಲ್ಲಿ ಅಧಿಕಾರಿಗಳು ಕನಫ್ಯೂಸ್‌| ಮೂರು ದಿನ ಮಾಡಬೇಕೋ? 7 ದಿನ ಸೀಲ್‌ಡೌನ್‌ ಮಾಡಬೇಕೋ ಎಂಬ ಗೊಂದಲದಲ್ಲಿ ಅಧಿಕಾರಿಗಳು|

ಬೆಂಗಳೂರು(ಜೂ.19): ಕಲಾಸಿಪಾಳ್ಯದ ಪೊಲೀಸ್‌ ಠಾಣೆಯಲ್ಲಿ 9 ಮಂದಿ ಸಿಬ್ಬಂದಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡುವ ವಿಚಾರದಲ್ಲಿ ಅಧಿಕಾರಿಗಳು ಫುಲ್‌ ಕನಫ್ಯೂಸ್‌ ಅಗಿದ್ದಾರೆ. ಮೂರು ದಿನ ಮಾಡಬೇಕೋ? 7 ದಿನ ಸೀಲ್‌ಡೌನ್‌ ಮಾಡಬೇಕೋ ಎಂಬ ಗೊಂದಲದಲ್ಲಿ ಅಧಿಕಾರಿಗಳು ಇದ್ದಾರೆ. ಈ ಸಂಬಂಧ ಇಂದಿನ ಸಭೆಯಲ್ಲಿ ನಿರ್ಧಾರವಾಗಲಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!