ಕಲಬುರಗಿಯಲ್ಲಿ ಅರ್ಧ ಶತಕ ಬಾರಿಸಿದ ಕೊರೋನಾ, ಬೆಂಗ್ಳೂರು, ಮೈಸೂರು ಸೇಫ್..!

ಕಲಬುರಗಿಯಲ್ಲಿ ಅರ್ಧ ಶತಕ ಬಾರಿಸಿದ ಕೊರೋನಾ, ಬೆಂಗ್ಳೂರು, ಮೈಸೂರು ಸೇಫ್..!

Published : Apr 29, 2020, 03:58 PM IST

ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅದರಲ್ಲೂ ಕಲಬುರಗಿಯಲ್ಲಿ ಕೊರೋನಾ ಅಟ್ಟಹಾಸ ಮೆರೆದಿದ್ದು, ಜಿಲ್ಲೆಯಲ್ಲಿ  ಸೋಂಕಿತ ಸಂಖ್ಯೆ ಅರ್ಧ ಶತಕ ದಾಟಿದೆ.

ಬೆಂಗಳೂರು, (ಏ.29): ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅದರಲ್ಲೂ ಕಲಬುರಗಿಯಲ್ಲಿ ಕೊರೋನಾ ಅಟ್ಟಹಾಸ ಮೆರೆದಿದ್ದು, ಜಿಲ್ಲೆಯಲ್ಲಿ  ಸೋಂಕಿತ ಸಂಖ್ಯೆ ಅರ್ಧ ಶತಕ ದಾಟಿದೆ.

 ಈ ಮೂಲಕ ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.  ಇದರ ಮಧ್ಯೆ ಪ್ರಮುಖ ಹಾಟ್‌ಸ್ಪಾಟ್‌ಗಳಾಗಿದ್ದ ಬೆಂಗಳೂರು ಹಾಗೂ ಮೈಸೂರು ಜಿಲ್ಲೆ ಕೊರೋನಾದಿಂದ ಸೇಫ್ ಆಗಿದೆ.

"

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!