ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

ACB Raid: ಕಲಬುರ್ಗಿ PWD ಅಧಿಕಾರಿ ಮನೆಯ ಪೈಪ್‌ನಲ್ಲಿ ನೀರಲ್ಲ, ಕಂತೆ ಕಂತೆ ಹಣ.!

Published : Nov 24, 2021, 03:42 PM ISTUpdated : Nov 24, 2021, 04:09 PM IST

 ಇಂದು ಭ್ರಷ್ಟರ ಕೋಟೆಗೆ ಎಸಿಬಿ (ACB Raid) ದಾಳಿ ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ. 

ಬೆಂಗಳೂರು (ನ. 24): ಇಂದು ಭ್ರಷ್ಟರ ಕೋಟೆಗೆ ಎಸಿಬಿ ದಾಳಿ (ACB Raid) ಮಾಡಿದೆ. ಅಕ್ರಮವಾಗಿ ಹಣ ಮಾಡಿದ ಭ್ರಷ್ಟರ ಚಳಿ ಬಿಡಿಸಿದೆ. ಕಲಬುರ್ಗಿಯ (Kalburgi)  PWD ಅಧಿಕಾರಿ ಶಾಂತನಗೌಡ ಮನೆಗೆ ದಾಳಿ ನಡೆಸಿದ್ದಾರೆ.

ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಮನೆಯಲ್ಲಿದ್ದ ಹಣವನ್ನು ಎಲ್ಲಿ ಬಚ್ಚಿಡಬೇಕೆಂದು ಗೊತ್ತಾಗದೇ, ಮನೆಯ ಪೈಪ್‌ನಲ್ಲಿ (Water Pipe) ತುರುಕಿದ್ದಾನೆ. ಆದರೆ ಎಸಿಬಿ ಅಧಿಕಾರಿಗಳು ಇದನ್ನು ಪತ್ತೆ ಹಚ್ಚಿದ್ದು, ಪೈಪ್ ಕಟ್ ಮಾಡಿ ಕಂತೆ ಕಂತೆ ಹಣ ಹೊರ ತಂದಿದ್ದಾರೆ. ತೆಗೆದಷ್ಟು ಕಂತೆ ಕಂತೆ ಹಣ ಹೊರ ಬಂದಿದೆ. ಸುಮಾರು 25 ಲಕ್ಷ ರೂ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more