'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

'ಸರ್ಕಾರ ಕಾರ್ಪೋರೇಟ್ ಜಗತ್ತಿಗೆ, ಇಂಗ್ಲೀಷ್ ಮಾತಾಡೊರಿಗೆ ಮಾರಾಟ ಆಗೋದನ್ನ ಖಂಡಿಸ್ತೇವೆ'

Published : Sep 28, 2020, 01:14 PM IST

ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು ಎಂದಿದ್ದಾರೆ. 

ಬೆಂಗಳೂರು (ಸೆ. 28): ಕರ್ನಾಟಕ ಬಂದ್‌ಗೆ ನಟ ಚೇತನ್ ಸಾಥ್ ನೀಡಿದ್ದಾರೆ.  'ಸರ್ಕಾರ ತರಲು ಹೊರಟಿರುವ ಮಸೂದೆಗಳು ರೈತ ವಿರೋಧಿ ಮಸೂದೆಗಳು. ತರುವ ಮುನ್ನ ರೈತರ ಜೊತೆ ಚರ್ಚೆ ನಡೆಸಿಲ್ಲ. ಎಪಿಎಂಸಿಯನ್ನು ಸುಧಾರಣೆ ಮಾಡಬೇಕು. ಬೆಂಬಲ ಬೆಲೆ ಹೆಚ್ಚಿಸಬೇಕು. ಅದನ್ನು ಬಿಟ್ಟು ಕಾರ್ಪೋರೇಟ್‌ ಜಗತ್ತಿಗೆ, ಇಂಗ್ಲೀಷ್ ಮಾತಾಡುವವರಿಗೆ ಮಾರಾಟ ಮಾಡುವುದನ್ನು ನಾವು ಖಂಡಿಸುತ್ತೇವೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರ, ಆ ಕೆಲಸ ಮಾಡುತ್ತಿಲ್ಲ. ರೈತರನ್ನು ಬಳಸಿಕೊಂಡು ದುಡ್ಡು ಮಾಡಲು ಹೊರಟಿವೆ. ನಿಜವಾಗಿಯೂ ಇದು ರೈತರ ಮೇಲೆ ಚಪ್ಪಡಿ ಎಳೆಯುವ ಮಸೂದೆ' ಎಂದು ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!