ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

Published : Jun 03, 2020, 03:33 PM IST

ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಬೆಂಗಳೂರು (ಜೂ. 03):  ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಸದ್ಯದಲ್ಲೇ ಶಾಲೆಗಳನ್ನು ಆರಂಭಿಸಬೇಕೆಂದು ಖಾಸಗಿ ಶಾಲಾ ಮಂಡಳಿ ಪಟ್ಟು ಹಿಡಿದಿವೆ. ಇಷ್ಟೆಲ್ಲಾ ರಿಸ್ಕ್ ಇರುವಾಗ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾ? ಆಡಳಿತ ಮಂಡಳಿ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು? ಎಂಬುದರೆಲ್ಲದರ ಬಗ್ಗೆ ಸುವರ್ಣ ನ್ಯೂಸ್ ಚರ್ಚೆ ಆರಂಭಿಸಿದೆ. ಈ ಬಗ್ಗೆ ಚಿತ್ರನಟ ಪ್ರೇಮ್ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!