ಪ್ರೀತಿಗೆ ಅಪ್ಪನ ವಿರೋಧ; ನೊಂದು ಆತ್ಮಹತ್ಯೆಗೆ ಶರಣಾದಳಾ ಸೌಜನ್ಯ..?

ಪ್ರೀತಿಗೆ ಅಪ್ಪನ ವಿರೋಧ; ನೊಂದು ಆತ್ಮಹತ್ಯೆಗೆ ಶರಣಾದಳಾ ಸೌಜನ್ಯ..?

Published : Oct 01, 2021, 01:18 PM ISTUpdated : Oct 01, 2021, 03:10 PM IST

ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹುಟ್ಟೂರು ಕೊಡಗಿನಲ್ಲಿ ಸೌಜನ್ಯ ಅಂತಕ್ರಿಯೆ ನಡೆಯಲಿದೆ. ಮಗಳ ಕೊನೆಯ ಮಾತು ನೆನೆದು ತಾಯಿ ಕಣ್ಣೀರು ಹಾಕಿದ್ದಾರೆ. 

ಬೆಂಗಳೂರು (ಅ. 01): ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹುಟ್ಟೂರು ಕೊಡಗಿನಲ್ಲಿ ಸೌಜನ್ಯ ಅಂತಕ್ರಿಯೆ ನಡೆಯಲಿದೆ. ಮಗಳ ಕೊನೆಯ ಮಾತು ನೆನೆದು ತಾಯಿ ಕಣ್ಣೀರು ಹಾಕಿದ್ದಾರೆ. 

ಮಗಳ ಪ್ರೀತಿಗೆ ಅಪ್ಪ ಮಾದಪ್ಪರಿಂದ ವಿರೋಧ ವ್ಯಕ್ತವಾಗಿದ್ದಕ್ಕೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡರಾ ಎಂ ಅನುಮಾನ ವ್ಯಕ್ತವಾಗಿದೆ. ಇನ್ನೊಂದು ಕಡೆ ನಟ ವಿವೇಕ್ ಬಗ್ಗೆ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!