ಪೊಲೀಸ್ ಮಹಾನಿರ್ದೇಶಕರ ವಿರುದ್ಧವೇ ತಿರುಗಿ ಬಿದ್ದ ಸಿಬ್ಬಂದಿ, ಏನಿದು ಜಟಾಪಟಿ..?

ಪೊಲೀಸ್ ಮಹಾನಿರ್ದೇಶಕರ ವಿರುದ್ಧವೇ ತಿರುಗಿ ಬಿದ್ದ ಸಿಬ್ಬಂದಿ, ಏನಿದು ಜಟಾಪಟಿ..?

Suvarna News   | Asianet News
Published : Feb 18, 2021, 02:13 PM ISTUpdated : Feb 18, 2021, 03:44 PM IST

ಪೊಲೀಸ್ ಇಲಾಖೆಯ ಬಡ್ತಿಯಲ್ಲಿ ಭಾರೀ ಅನ್ಯಾಯ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರದ ಆದೇಶಗಳಿಗೂ ಹಿರಿಯ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಅಧಿಕಾರಿಗಳ ವರ್ತನೆಗೆ ಬೇಸತ್ತು ಸಿಬ್ಬಂದಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. 

ಬೆಂಗಳೂರು (ಫೆ. 18): ಪೊಲೀಸ್ ಇಲಾಖೆಯ ಬಡ್ತಿಯಲ್ಲಿ ಭಾರೀ ಅನ್ಯಾಯ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರದ ಆದೇಶಗಳಿಗೂ ಹಿರಿಯ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಅಧಿಕಾರಿಗಳ ವರ್ತನೆಗೆ ಬೇಸತ್ತು ಸಿಬ್ಬಂದಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. 1986 ರಿಂದ 1992 ರವರೆಗೆ ಆಯ್ಕೆಯಾದ ಸಿಬ್ಬಂದಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ. ಆದೇಶ ಪಾಲಿಸದಿದ್ದಕ್ಕೆ ಪ್ರವೀಣ್ ಸೂದ್‌ಗೆ ನ್ಯಾಯಾಂಗ ನಿಂದನೆ ನೊಟೀಸ್ ನೀಡಲಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!