ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

Published : Aug 21, 2023, 10:35 AM IST

ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು, ದುರ್ದೈವದ ಸಂಗತಿ. ಇದೀಗ ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ಮುಂದಾಗಿದೆ. 
 

ವಯಸ್ಸಲ್ಲದ ವಯಸ್ಸಲ್ಲಿ ಪುನೀತ್ ನಿಧನ... ಚಿಕ್ಕ ವಯಸ್ಸಲ್ಲೇ ಇಹಲೋಕ ತ್ಯಜಿಸಿದ ಚಿರಂಜೀವಿ ಸರ್ಜಾ.. ಖುಷಿ ಖುಷಿಯಾಗಿದ್ದ ಸ್ಪಂದನಾ ದಿಢೀರ್ ಸಾವು...  ಒಂದಲ್ಲ ಎಡರಲ್ಲ.. ಚಿಕ್ಕ ವಯಸ್ಸಲ್ಲೇ ಜೀವ ಬಿಟ್ಟ ಇಂಥ ಶಾಕಿಂಗ್ ಘಟನೆಗಳು ಸಾಕಷ್ಟಿವೆ. ಇವರೆಲ್ಲರ ಸಾವಿಗೆ ಕಾರಣವಾಗಿದ್ದು ಹಾರ್ಟ್ ಅಟ್ಯಾಕ್.. ನೋಡ ನೋಡತ್ತಲೇ ಹಾರ್ಟ್ ಅಟ್ಯಾಕ್ನಿಂದ(Heart Attack) ಜೀವ ಬಿಟ್ಟ ದೃಶ್ಯಗಳನ್ನ ನೋಡುತ್ತಲೇ ಇದ್ದೇವೆ. ಅದರಲ್ಲೂ ಈ ಹಾರ್ಟ್ ಅಟ್ಯಾಕ್ನಿಂದ ಸಾವಿನ ಪ್ರಕರಣ ಇತ್ತೀಚೆಗೆ ದೊಡ್ಡ ಸಂಖ್ಯೆಯಲ್ಲೆ ವರದಿಯಾಗುತ್ತಿವೆ. ಇದೀಗ ರಾಜ್ಯ ಸರ್ಕಾರ ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಪುನೀತ್‌ ರಾಜ್ಕುಮಾರ್(Puneeth Rajkumar) ಹೆಸರಲ್ಲಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. 2023-24 ಸಾಲಿನ ಬಜೆಟ್ನಲ್ಲೆ ಸಿಎಂ ಸಿದ್ದರಾಮಯ್ಯ(Siddaramaiah) ಈ ಯೋಜನೆ ಘೋಷಣೆ ಮಾಡಿದ್ದರು. ಎಲ್ಲ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 6 ಕೋಟಿ ವೆಚ್ಚದಲ್ಲಿ AED ಯೋಜನೆ ಜಾರಿ ಭರವಸೆ ನೀಡಿದ್ದರು. ಇದೀಗ ಈ ಯೋಜನೆಯನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ಇದನ್ನೂ ವೀಕ್ಷಿಸಿ:  ರಾಜ್ಯಾದ್ಯಂತ ನಾಗರಪಂಚಮಿ ಸಗಡರ: ಈ ಹಬ್ಬದ ಮಹತ್ವ ಏನು ಗೊತ್ತಾ?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more