ಖಾತಾ ಬದಲಾವಣೆಗೆ ಲಕ್ಷ ಲಕ್ಷ ಕೇಳ್ತಾರೆ: ಬಿಬಿಎಂಪಿ ಭ್ರಷ್ಟ ಅಧಿಕಾರಿಗಳು ಅಮಾನತು ‌

ಖಾತಾ ಬದಲಾವಣೆಗೆ ಲಕ್ಷ ಲಕ್ಷ ಕೇಳ್ತಾರೆ: ಬಿಬಿಎಂಪಿ ಭ್ರಷ್ಟ ಅಧಿಕಾರಿಗಳು ಅಮಾನತು ‌

Published : Jul 18, 2022, 03:26 PM ISTUpdated : Jul 18, 2022, 03:30 PM IST

ಸುವರ್ಣ ನ್ಯೂಸ್ ಬಿಗ್ 3 ಯಲ್ಲಿ ಜನರ ಸಮಸ್ಯೆಗಳು, ಅವರ ತೊಂದರೆ ತಾಪತ್ರಯಗಳನ್ನು ಜನಪ್ರತಿನಿಧಿಗಳ ಮುಂದಿಟ್ಟು, ಅವರಿಂದ ಪರಿಹಾರ ಕೊಡಿಸುವ ಕೆಲಸ ಮಾಡುತ್ತಿದೆ.  ಕೆಲಸ ಮಾಡದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. 

ಬೆಂಗಳೂರು (ಜು. 18): ಸುವರ್ಣ ನ್ಯೂಸ್ ಬಿಗ್ 3 ಯಲ್ಲಿ ಜನರ ಸಮಸ್ಯೆಗಳು, ಅವರ ತೊಂದರೆ ತಾಪತ್ರಯಗಳನ್ನು ಜನಪ್ರತಿನಿಧಿಗಳ ಮುಂದಿಟ್ಟು, ಅವರಿಂದ ಪರಿಹಾರ ಕೊಡಿಸುವ ಕೆಲಸ ಮಾಡುತ್ತಿದೆ.  ಕೆಲಸ ಮಾಡದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಭ್ರಷ್ಟಾಚಾರದ ಕೂಪವಾಗಿರುವ ಬಿಬಿಎಂಪಿಯಲ್ಲಿ ಹೇಗೆಲ್ಲಾ ಲಂಚಾವತಾರ ತಾಂಡವವಾಡುತ್ತಿದೆ ಎಂದು ಕವರ್ ಸ್ಟೋರಿ ಬಯಲಿಗೆಳೆದಿತ್ತು. ಕವರ್ ಸ್ಟೋರಿ ವರದಿ ಬೆನ್ನಲ್ಲೇ ಭ್ರಷ್ಟ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. 

 

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more