Hijab Row: ಪಿಯು ಕಾಲೇಜುಗಳ ಪುನಾರಂಭಕ್ಕೆ ಸರ್ಕಾರ ಮೀನಮೇಷ, ವಿಸ್ತೃತ ಪೀಠದಿಂದ ಚಾಟಿ?

Hijab Row: ಪಿಯು ಕಾಲೇಜುಗಳ ಪುನಾರಂಭಕ್ಕೆ ಸರ್ಕಾರ ಮೀನಮೇಷ, ವಿಸ್ತೃತ ಪೀಠದಿಂದ ಚಾಟಿ?

Published : Feb 12, 2022, 11:02 AM IST

ಹಿಜಾಬ್‌ ಮತ್ತು ಕೇಸರಿ ಶಾಲು (Hjab, Saffron Row) ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ನೀಡಿದ್ದ ರಜೆಯನ್ನು ಫೆ.16 ರವರೆಗೆ ವಿಸ್ತರಿಸಿ  ಆದೇಶ ಮಾಡಿದೆ.

ಬೆಂಗಳೂರು (ಫೆ. 11): ಹಿಜಾಬ್‌ ಮತ್ತು ಕೇಸರಿ ಶಾಲು (Hjab, Saffron Row) ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ನೀಡಿದ್ದ ರಜೆಯನ್ನು ಫೆ.16 ರವರೆಗೆ ವಿಸ್ತರಿಸಿ  ಆದೇಶ ಮಾಡಿದೆ.

ಇದೇ ವೇಳೆ, ಪಿಯು ಕಾಲೇಜುಗಳ ರಜೆ ಮುಂದುವರೆಸಬೇಕಾ, ಬೇಡವಾ ಎಂಬ ಬಗ್ಗೆ ಇಂದು ಸಭೆ ನಡೆಸಿ ತೀರ್ಮಾನಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ. ಪಿಯು ಕಾಲೇಜು ಪುನಾರಂಭದ ಬಗ್ಗೆ ಮೀನಮೇಷ ಎಣಿಸುತ್ತಿರೋದ್ಯಾಕೆ ಎಂಬ ಪ್ರಶ್ನೆ ಎದ್ದಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more