ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

Published : Dec 13, 2022, 08:21 PM IST

ಹಿಂದೂ ಸಂಘಟನೆಗಳ ವಾರ್ನಿಂಗ್‌ಗೆ ಬೆದರಿ ರೈಲ್ವೇ ಸ್ಟೇಶನ್‌ಗೆ ಕೊಟ್ಟಿದ್ದ ಹಸಿರು ಬಣ್ಣವನ್ನು ಬದಲಿಸಿ ಬಿಳಿ ಬಣ್ಣ ಕೊಟ್ಟಿದೆ ರೈಲ್ವೇ ಇಲಾಖೆ.

ಕಲಬುರಗಿ (ಡಿ.13): ಹಿಂದು ಸಂಘಟನೆಗಳು ನೀಡಿದ ಎಚ್ಚರಿಕೆಯ ಬೆನ್ನಲ್ಲಿಯೇ ಕಲಬುರಗಿ ರೈಲ್ವೇ ನಿಲ್ದಾಣಕ್ಕೆ ಬಳಿಯಲಾಗಿದ್ದ ಹಸಿರು ಬಣ್ಣವನ್ನು ತೆಗೆದು ಬಿಳಿ ಬಣ್ಣವನ್ನು ಬಳಿಯಲಾಗಿದೆ. ಹಸಿರು ಬಣ್ಣವನ್ನು ತೆಗೆದು, ಮಂಗಳವಾರ ಬಿಳಿ ಬಣ್ಣವನ್ನು ಬಳಿದಿದ್ದಾರೆ. ಮೊದಲು ಕಟ್ಟಡಕ್ಕೆಅಧಿಕಾರಿಗಳು ಹಸಿರು ಬಣ್ಣವನ್ನು ಬಳಿದಿದ್ದರು. ಇದು ವಿವಾದಕ್ಕೆ ಈಡಾಗಿತ್ತು.

ಆದಷ್ಟು ಬೇಗ ಇದರ ಬಣ್ಣವನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರೈಲ್ವೆ  ನಿಲ್ದಾಣದ ಮುಂಭಾಗ ಹಿಂದು ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಇದರ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ, ಹಸಿರು ಬಣ್ಣದ ಮೇಲೆಯೇ ಬಿಳಿ ಬಣ್ಣವನ್ನು ಬಳಿದಿದೆ.

ವಿಜಯಪುರದಲ್ಲೂ ಶುರುವಾಯ್ತು ಧರ್ಮ ಸಂಘರ್ಷ: ಧರ್ಮ ದಂಗಲ್‌ಗೆ ಸಾಕ್ಷಿಯಾಗುತ್ತಾ ಸಂಕ್ರಾಂತಿ ಜಾತ್ರೆ

ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಹಿಂದು ಜಾಗೃತಿ ಸೇನೆ ಪ್ರತಿಭಟನೆ ನಡೆಸಿ, ಬಣ್ಣವನ್ನು ಬದಲಿಸುವಂತೆ ಎಚ್ಚರಿಕೆ ನೀಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಇಲಾಖೆ ಈಗ ಬಣ್ಣವನ್ನು ಬದಲಿಸಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more