Hijab Row In Karnataka ಜಿಲ್ಲೆಯಿಂದ ಜಿಲ್ಲೆಗೆ ಹಬ್ಬಿದ ಹಿಜಾಬ್ ಜ್ವಾಲೆ

Hijab Row In Karnataka ಜಿಲ್ಲೆಯಿಂದ ಜಿಲ್ಲೆಗೆ ಹಬ್ಬಿದ ಹಿಜಾಬ್ ಜ್ವಾಲೆ

Published : Feb 05, 2022, 04:37 PM IST

ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್​ ವಿವಾದ(Hijab controversy)ಜ್ವಾಲೆ ಇದೀಗ ಕರ್ನಾಟಕದ ಜಿಲ್ಲೆ-ಜಿಲ್ಲೆಗಳಲ್ಲಿ ಆರಂಭವಾಗಿದೆ.

ಚಿಕ್ಕಮಗಳೂರು, (ಫೆ.05): ಹಿಜಾಬ್​ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. 

Hijab Row ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಶ್ರೀರಾಮುಲು, ಅಲ್ಪಸಂಖ್ಯಾತ ಮತಗಳಿಗೆ ಹೆದರಿದ್ರಾ?

ಇದರಿಂದಾಗಿ ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್​ ವಿವಾದ(Hijab controversy)ಜ್ವಾಲೆ ಇದೀಗ ಕರ್ನಾಟಕದ ಜಿಲ್ಲೆ-ಜಿಲ್ಲೆಗಳಲ್ಲಿ ಆರಂಭವಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more