Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Published : Jan 31, 2022, 03:08 PM IST

ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಬೆಂಗಳೂರು (ಜ. 31): ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸಂಸದರಾದ ಸದಸ್ಯ ಈರಣ್ಣ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕರಾದ ಲಕ್ಷ್ಮಣ ಸವದಿ, ಅಭಯ್‌ ಪಾಟೀಲ್‌, ಮಹಂತೇಶ್‌ ಕವಟಗಿಮಠ, ಮಹಾದೇವಪ್ಪ ಯಾದವಾಡ, ಅನಿಲ್‌ ಬೆನಕೆ ಮತ್ತಿತರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾರಕಿಹೊಳಿ ಸಹೋದರರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದಾರೆ.  ಕಳೆದ ವಾರ ಬೆಳಗಾವಿಯಲ್ಲಿ ಇದೇ ಮುಖಂಡರು ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಿದ್ದರು. ಆ ಸಭೆಯ ಮಾಹಿತಿಯನ್ನೂ ಹಂಚಿಕೊಂಡಿದ್ದರು. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more