ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

Published : Oct 07, 2023, 10:07 AM IST

ವಿಶ್ವವಿಖ್ಯಾತ ದಸರಾಗೆ ದಿನಗಣಗೆ ಶುರುವಾಗಿದೆ. ಬರಗಾಲದ ಮಧ್ಯೆ ಸಾಂಸ್ಕೃತಿಕ ನಗರಿ ಕಂಗೊಳಿಸ್ತಿದೆ. ಇದ್ರ ಮಧ್ಯೆ ಕೇಂದ್ರದ ಅದೊಂದು ನಿರ್ಧಾರ ದಸರಾ ಹಬ್ಬದ ಖುಷಿ ಹೆಚ್ಚುವಂತೆ ಮಾಡಿದೆ.

ಜಂಬೂ ಸವಾರಿ..ಚಿನ್ನದ ಅಂಬಾರಿ..ರಾಜ ಬೀದಿಯಲ್ಲಿ  ಗಜಪಡೆ ಗಾಂಭೀರ್ಯ ನಡೆ.. ಇದು ಸಾಂಸ್ಕೃತಿಕ ನಗರಿಯ ದಸರಾ ವೈಭವ.. ವಿಶ್ವ ವಿಖ್ಯಾತಿ ದಸರಾ ಮಹೋತ್ಸವ ಈ ಬಾರಿ ಮತ್ತಷ್ಟು ಮೆರಗು ಹೆಚ್ಚಲಿದೆ. ಯಾಕಂದ್ರೆ ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಮೈಸೂರು(Mysore) ದಸರಾದಲ್ಲಿ ಏರ್ ಶೋ ಆಯೋಜಿಸಲಾಗ್ತಿದೆ. ಮೈಸೂರು ದಸರಾದಲ್ಲಿ ಏರ್ ಶೊ ಆಯೋಜಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಕೊನೆಗೂ ದಸರಾ(Dasara) ವೈಭವದ ಜೊತೆಗೆ ಏರ್ ಶೋ ಕಣ್ತುಂಬಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ಕರುಣಿಸಿದೆ. ಏರ್ ಶೋಗೆ ಪರ್ಮಿಷನ್ ಸಿಕ್ಕಿದ್ದೇ ತಡ ಸಿದ್ದತೆ ಜೋರಾಗಿದೆ. ಮೈಸೂರು ಏರ್ ಬೇಸ್ಡ್ ಕ್ಯಾಪ್ಟನ್ ಡಿ.ಕೆ‌.ಹೋಜಾ ಜೊತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ  ಮೈಸೂರಿನ ಬನ್ನಿ ಮಂಟಪ ಮೈದಾನಕ್ಕೆ ಎಂಟ್ರಿ ಕೊಟ್ಟು, ಏರ್ ಶೋ(Air show) ನಡೆಸಲು ಸ್ಥಳ ಪರಿಶೀಲನೆ ನಡೆಸಿದ್ರು. ರಾಜಮನೆತನದ ದಸರಾ ಜೆಸ್ಟ್ ಫೋಟೋದಲ್ಲಿ ನೊಡ್ತಿದ್ವಿ. ಆದ್ರೆ, ಈ ಬಾರಿ 400 ವರ್ಷಗಳ ರಾಜ ಪರಂಪರೆಯ ದಸರಾ ವೈಭವದಂತೆ ನಡೆಸಲು ಭರ್ಜರಿ ತಯಾರಿ ನಡೆದಿದೆ. ವರ್ಷಗಳು ಉರುಳಿದಂತೆ ರಾಜರ ಅಳ್ವಿಕೆ ಕಾಲದ ಜಂಬೂ ಸವಾರಿ ಕೊಂಚ ಬದಲಾವಣೆ ಕಂಡಿತ್ತು.. ಆದ್ರೀಗ ಮತ್ತೆ 4 ಶತಮಾನದಲ್ಲಿ ಜಂಬುಸವಾರಿ ಜತೆ ರಾಜ ಬಿರುದು ಲಾಂಛನ ಹೊತ್ತು ಸಾಗುತ್ತಿದ್ದ ಸೈನಿಕರು, ಗ್ರಿಲ್ ಮೀಸಿ, ರೆಡ್ ಲ್ಯಾನ್ಸರ್, ವೈಟ್ ಲ್ಯಾನ್ಸರ್, ಗ್ರೀನ್ ಲ್ಯಾನ್ಸರ್ ಇವರೆಲ್ಲ ಪಾಲ್ಗೊಳ್ಳುವ ಮೂಲಕ ಇತಿಹಾಸ ಕಣ್ಮುಂದೆ ತರಲು ಸಿದ್ದತೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ರಿಲೀಸ್ ಆಯ್ತು ‘ಲಿಯೋ’ ಟ್ರೈಲರ್‌: ಥಿಯೇಟರ್‌ನಲ್ಲಿ ಪುಂಡಾಟ ಮೆರೆದ ವಿಜಯ್ ಫ್ಯಾನ್ಸ್

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more