ಬೆಂಗ್ಳೂರು 'ಬೆಂಕಿ' ಗೆ ರಾಜಕೀಯ ದ್ವೇಷ ಕಾರಣವಾಯ್ತಾ?

ಬೆಂಗ್ಳೂರು 'ಬೆಂಕಿ' ಗೆ ರಾಜಕೀಯ ದ್ವೇಷ ಕಾರಣವಾಯ್ತಾ?

Published : Aug 20, 2020, 01:29 PM IST

ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಸತ್ಯಗಳನ್ನು ಸಿಡಿಸಿದ್ದಾರೆ.  ಗಲಭೆ ಹಿಂದೆ ಕಾಂಗ್ರೆಸ್ ನಾಯಕರಿದ್ದಾರೆ. ಬೆಂಕಿ ಹಚ್ಚಲು 2 ತಿಂಗಳಿಂದ ಪ್ಲಾನ್ ಮಾಡಿದ್ದಾರೆ. ಇದರಲ್ಲಿ ಮಾಜಿ ಶಾಸಕ ಪ್ರಸನ್ನ ಕುಮಾರ್ ಹೆಸರನ್ನು ಪ್ರಸ್ತಾಪಿಸಿದ್ಧಾರೆ. ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಅರುಣ್ ಗಲಭೆಕೋರರಿಗೆ ಹಣ ನೀಡಿದ್ಧಾರೆ ಎಂದು ಆರೋಪಿಸಿದ್ದಾರೆ. ತಮ್ಮದೇ ಪಕ್ಷದ ನಾಯಕರ ಬಗ್ಗೆ ಅಖಂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 20):  ಗಲಭೆಗೆ ಸಂಬಂಧಿಸಿದಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಸತ್ಯಗಳನ್ನು ಸಿಡಿಸಿದ್ದಾರೆ.  ಗಲಭೆ ಹಿಂದೆ ಕಾಂಗ್ರೆಸ್ ನಾಯಕರಿದ್ದಾರೆ. ಬೆಂಕಿ ಹಚ್ಚಲು 2 ತಿಂಗಳಿಂದ ಪ್ಲಾನ್ ಮಾಡಿದ್ದಾರೆ. ಇದರಲ್ಲಿ ಮಾಜಿ ಶಾಸಕ ಪ್ರಸನ್ನ ಕುಮಾರ್ ಹೆಸರನ್ನು ಪ್ರಸ್ತಾಪಿಸಿದ್ಧಾರೆ. ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಅರುಣ್ ಗಲಭೆಕೋರರಿಗೆ ಹಣ ನೀಡಿದ್ಧಾರೆ ಎಂದು ಆರೋಪಿಸಿದ್ದಾರೆ. ತಮ್ಮದೇ ಪಕ್ಷದ ನಾಯಕರ ಬಗ್ಗೆ ಅಖಂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!