Anti Conversion Bill: ವಿಪಕ್ಷಗಳು ಸಹಕಾರ ಕೊಡಿ, ವಿರೋಧ ಬೇಡ: ಬಿಎಸ್‌ವೈ ಮನವಿ

Anti Conversion Bill: ವಿಪಕ್ಷಗಳು ಸಹಕಾರ ಕೊಡಿ, ವಿರೋಧ ಬೇಡ: ಬಿಎಸ್‌ವೈ ಮನವಿ

Published : Dec 21, 2021, 03:12 PM ISTUpdated : Dec 21, 2021, 03:15 PM IST

ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ (Anti Conversion Bill) ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಬೆಂಗಳೂರು (ಡಿ. 21): ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ (Anti Conversion Bill) ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಉಭಯ ಸದನಗಳಲ್ಲಿ ಮಸೂದೆಗೆ ಒಪ್ಪಿಗೆ ದೊರೆತು ಕಾಯಿದೆ ಅನುಷ್ಠಾನಗೊಂಡರೆ ರಾಜ್ಯದಲ್ಲಿ ಒತ್ತಾಯ ಪೂರ್ವಕ ಹಾಗೂ ಆಮಿಷವೊಡ್ಡಿ ಮತಾಂತರ ಮಾಡುವ ಚಟುವಟಿಕೆಗಳು ನಿಷೇಧವಾಗಲಿವೆ.

ಪ್ರಸ್ತಾವಿತ ಮಸೂದೆಯಲ್ಲಿ ಒತ್ತಾಯ, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ನಿಷೇಧಿಸುವ ಪ್ರಸ್ತಾಪ ಇದೆ. ಪರಿಶಿಷ್ಟಜಾತಿ, ಪಂಗಡ, ಅಪ್ರಾಪ್ತರು, ಮಹಿಳೆಯರು, ಬುದ್ಧಿಮಾಂದ್ಯರನ್ನು ಮತಾಂತರ ಮಾಡಿದವನಿಗೆ ಕನಿಷ್ಠ 3 ವರ್ಷದಿಂದ 10 ವರ್ಷದವವರೆಗೆ ಜೈಲು, 50 ಸಾವಿರ ರು. ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇತರ ವರ್ಗದವರನ್ನು ಮತಾಂತರ ಮಾಡಿದರೆ ಕನಿಷ್ಠ 3 ವರ್ಷದಿಂದ 5 ವರ್ಷದವರೆಗೆ ಜೈಲು ಮತ್ತು 25 ಸಾವಿರ ರು. ದಂಡ, ಸಾಮೂಹಿಕ ಮತಾಂತರ ಮಾಡಿದವನಿಗೆ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರು. ದಂಡ ವಿಧಿಸಲು ಅವಕಾಶವಿದೆ ಕಲ್ಪಿಸಲಾಗಿದೆ. 

ಮತಾಂತರ ನಿಷೇಧ ಮಸೂದೆ ಮಂಡನೆಗೆ ಕಾಂಗ್ರೆಸ್- ಜೆಡಿಎಸ್ ಸಹಕಾರ ನೀಡಲಿ. ನಾವು ತರಲು ಹೊರಟಿರುವ ಕಾಯ್ದೆ ವಿರೋಧ ಮಾಡಬೇಡಿ. ಸಹಕಾರ ಕೊಡಿ. ಜನರ ಹಿತದೃಷ್ಟಿಯಿಂದ ಈ ಕಾಯ್ದೆಯನ್ನು ತರುತ್ತಿದ್ದೇವೆ' ಎಂದು ಬಿಎಸ್‌ವೈ ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more