Jul 23, 2021, 12:34 PM IST
ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ ನಡುವೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಂಪರ್ ಕೊಡುಗೆ ನೀಡಿದ್ದಾರೆ.
ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು
1700 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ.