ಮುಂದಿನ ವಿಧಾನಸಭಾ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ; ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವಿದು!

ಮುಂದಿನ ವಿಧಾನಸಭಾ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ; ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವಿದು!

Published : Sep 04, 2021, 06:06 PM ISTUpdated : Sep 04, 2021, 06:10 PM IST

- ಬೊಮ್ಮಾಯಿಗೆ ಶಾ ಮಣೆ: ಬಿಜೆಪಿಯಲ್ಲಿ ಸಂಚಲನ

- ಯಡಿಯೂರಪ್ಪ ಬೆಂಬಲಿಗರ ಬೇಸರ?

- ಸಾಮೂಹಿಕ ನಾಯಕತ್ವದ ಪರ ಮಾತು

ಬೆಂಗಳೂರು (ಸೆ. 04): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತಿತರ ಹಿರಿಯ ನಾಯಕರು ಹಿಂದೆ ಸರಿಸಲ್ಪಟ್ಟರೇ ಎಂಬ ಪ್ರಶ್ನೆ ಬಿಜೆಪಿ ಪಾಳೆಯದಲ್ಲಿ ಗಂಭೀರವಾಗಿ ಕೇಳಿಬರುತ್ತಿದೆ. ಒಟ್ಟಿನಲ್ಲಿ ಅಮಿತ್‌ ಶಾ ಹೇಳಿಕೆಗೆ ಬಿಜೆಪಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಮಾತೂ ಪ್ರಸ್ತಾಪವಾಗಿದೆ. ಬಿಜೆಪಿ ನಾಯಕರೊಬ್ಬಬ್ಬರದು ಒಂದೊಂದು ಮಾತು. ಕೆಲವರು ಶಾ ಹೇಳಿಕೆಯನ್ನು ಸಮರ್ಥಿಸಿದರೆ, ಕೆಲವರು ಅಪಸ್ವರ ಎತ್ತಿದ್ದಾರೆ. ಹಾಗಾದರೆ ಅಮಿತ್ ಶಾ ಹೇಳಿಕೆ ಹಿಂದಿನ ಲೆಕ್ಕಾಚಾರವೇನು.?

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!