ಅಮಿತ್ ಶಾ ರಾಜ್ಯಕ್ಕೆ, ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಅಭಿಪ್ರಾಯ ಸಂಗ್ರಹ

ಅಮಿತ್ ಶಾ ರಾಜ್ಯಕ್ಕೆ, ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಅಭಿಪ್ರಾಯ ಸಂಗ್ರಹ

Published : May 02, 2022, 10:14 AM IST

ಮುಂಬರುವ ವಿಧಾನಸಭಾ ಚುನಾವಣೆಗೆ (Assembly Election 2023) ಈಗಿನಿಂದಲೇ ಭರದ ಸಿದ್ಧತೆಗೆ ಚಾಲನೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಹಾಗೂ ಕೋರ್‌ ಕಮಿಟಿ ಸಭೆ ನಡೆಸಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ (Assembly Election 2023) ಈಗಿನಿಂದಲೇ ಭರದ ಸಿದ್ಧತೆಗೆ ಚಾಲನೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಹಾಗೂ ಕೋರ್‌ ಕಮಿಟಿ ಸಭೆ ನಡೆಸಲಿದ್ದಾರೆ.

ಇದೀಗ ಮಂಗಳವಾರ ಅಧಿಕೃತ ಇತರ ಕಾರ್ಯಕ್ರಮಗಳ ನಿಮಿತ್ತ ಆಗಮಿಸುತ್ತಿರುವ ಅವರು ಅಂದು ಮಧ್ಯಾಹ್ನ 3 ಗಂಟೆಗೆ ಮತ್ತೊಮ್ಮೆ ಕೋರ್‌ ಕಮಿಟಿ ಸಭೆಯ ಜೊತೆಗೆ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಬಹು ನಿರೀಕ್ಷಿತ ಸಂಪುಟ ಕಸರತ್ತಿನ ಬಗ್ಗೆಯೂ ರಾಜ್ಯ ನಾಯಕರ ಅಭಿಪ್ರಾಯ ಪಡೆದುಕೊಳ್ಳಲಿರುವ ಅಮಿತ್‌ ಶಾ ಅವರು ದೆಹಲಿಗೆ ತಲುಪಿದ ಬಳಿಕ ಪ್ರಮುಖ ನಿರ್ಣಯ ಕೈಗೊಳ್ಳುವ ಸಂಭವವಿದೆ ಎಂದು ತಿಳಿದು ಬಂದಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more