ಅಮಿತ್‌ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ

ಅಮಿತ್‌ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ

Published : May 03, 2022, 10:15 AM IST

ಕೇಂದ್ರದ ಗೃಹ ಸಚಿವ ಅಮಿತ್‌ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಬೆಂಗಳೂರು (ಮೇ. 03): ಕೇಂದ್ರದ ಗೃಹ ಸಚಿವ ಅಮಿತ್‌ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರ ಅಧಿಕೃತ ನಿವಾಸದಲ್ಲಿನ ಭೋಜನ ಕೂಟ ಮುಗಿದ ಬಳಿಕ ಮಧ್ಯಾಹ್ನ 2.50ರಿಂದ ಸಂಜೆ 5 ಗಂಟೆವರೆಗೆ ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಯಲಿದ್ದು, ಸಂಘಟನೆ ಬಲಪಡಿಸುವ ಹಾದಿಯನ್ನು ವಿವರಿಸಲಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ನನಗೆ ಗೊತ್ತಿರುವಂತೆ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಹೇಳಿದರು.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more