Feb 24, 2020, 2:22 PM IST
ಬೆಂಗಳೂರು (ಫೆ.24): ವಿದ್ಯಾರ್ಥಿ ಹೋರಾಟಗಾರ್ತಿ ಅಮುಲ್ಯಾಳ 'ಜೈ ಪಾಕಿಸ್ತಾನ' ಪ್ರಕರಣದ ತನಿಖೆ ಮುಂದುವರಿದಿದೆ. ಆಯೋಜಕರಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜೆಡಿಎಸ್ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ 120 ಪ್ರಶ್ನೆಗಳ ಪಟ್ಟಿಯನ್ನು ಕೊಟ್ಟಿದ್ದಾರೆ. ಇಲ್ಲಿದೆ ಡೀಟೆಲ್ಸ್...
ಇದನ್ನೂ ನೋಡಿ | ಪಾಕ್ ಪರ ಘೋಷಣೆ: ಅಧಿಕಾರಿಗಳಿಂದ ಅಮೂಲ್ಯ ಸೋಷಿಯಲ್ ಮೀಡಿಯಾ ಚೆಕ್