ಅನ್ನಭಾಗ್ಯ ಸಮರದಲ್ಲಿ ಮೈ ಕೊಡವಿ ನಿಂತ ಕೈ ಪಾಳಯ

ಅನ್ನಭಾಗ್ಯ ಸಮರದಲ್ಲಿ ಮೈ ಕೊಡವಿ ನಿಂತ ಕೈ ಪಾಳಯ

Published : Sep 30, 2021, 10:17 AM IST

ಅನ್ನಭಾಗ್ಯ ಸಮರದಲ್ಲಿ ಕೈ ಪಾಳಯ ಮೈ ಕೊಡವಿ ನಿಂತಿದೆ. ದಳಪತಿಗಳ ಟೀಕೆಗೆ ತಕ್ಕ ಉತ್ತರ ಕೊಡಲು ಕಾಂಗ್ರೆಸ್ ಹೆಜ್ಜೆ ಇಟ್ಟಿದೆ. ಅನ್ನಭಾಗ್ಯದ ವಾಸ್ತವ ಹಾಗೂ ಅಗತ್ಯತೆ ಮುಂದಿಡಲು ಕಾಂಗ್ರೆಸ್ ಪ್ಲಾನ್ ಮಾಡಿದೆ.

ಸಿದ್ದರಾಮಯ್ಯ ಅವಧಿಯಲ್ಲಾಗಿರುವ ಲಾಭದ ಬಗ್ಗೆ ಪ್ರಚಾರ, ಹಸಿವು ಮುಕ್ತ ಕರ್ನಾಟಕ ಟೀಕಿಸುವವರಿಗೆ ದಾಖಲೆ ಸಹಿತ ಉತ್ತರ ನೀಡಲು ಸಜ್ಜಾಗಿದ್ದಾರೆ. 

ಬೆಂಗಳೂರು (ಸೆ.30):  ಅನ್ನಭಾಗ್ಯ ಸಮರದಲ್ಲಿ ಕೈ ಪಾಳಯ ಮೈ ಕೊಡವಿ ನಿಂತಿದೆ. ದಳಪತಿಗಳ ಟೀಕೆಗೆ ತಕ್ಕ ಉತ್ತರ ಕೊಡಲು ಕಾಂಗ್ರೆಸ್ ಹೆಜ್ಜೆ ಇಟ್ಟಿದೆ. ಅನ್ನಭಾಗ್ಯದ ವಾಸ್ತವ ಹಾಗೂ ಅಗತ್ಯತೆ ಮುಂದಿಡಲು ಕಾಂಗ್ರೆಸ್ ಪ್ಲಾನ್ ಮಾಡಿದೆ.

ಅಪಾರ ಪ್ರಮಾಣದ ಅನ್ನಭಾಗ್ಯ ಅಕ್ಕಿ ಬ್ರ್ಯಾಂಡ್ ಹೆಸರಲ್ಲಿ ಕಾಳಸಂತೆಯಲ್ಲಿ ಮಾರಾಟ

ಸಿದ್ದರಾಮಯ್ಯ ಅವಧಿಯಲ್ಲಾಗಿರುವ ಲಾಭದ ಬಗ್ಗೆ ಪ್ರಚಾರ, ಹಸಿವು ಮುಕ್ತ ಕರ್ನಾಟಕ ಟೀಕಿಸುವವರಿಗೆ ದಾಖಲೆ ಸಹಿತ ಉತ್ತರ ನೀಡಲು ಸಜ್ಜಾಗಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!