Belagavi Session: ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಸ್ಪೀಕರ್ ಆದೇಶ, ಇದೆಂಥಾ ರೂಲ್ಸ್ ಸ್ವಾಮಿ.?

Belagavi Session: ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಸ್ಪೀಕರ್ ಆದೇಶ, ಇದೆಂಥಾ ರೂಲ್ಸ್ ಸ್ವಾಮಿ.?

Published : Dec 22, 2021, 01:00 PM IST

ಬೆಳಗಾವಿಯಲ್ಲಿ (Belagavi Session) ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆಯಾಗಿದೆ. ಇದು ಇಂದು ಚರ್ಚೆಗೆ ಬರಲಿದೆ. ಹೀಗಾಗಿ ಲಾಂಜ್, ವಿಪಕ್ಷ ಕೊಠಡಿಗಳ ಬಳಿ ಕ್ಯಾಮರಾಗೆ ನಿರ್ಬಂಧ ವಿಧಿಸಲಾಗಿದೆ. 

ಬೆಂಗಳೂರು (ಡಿ. 22): ಬೆಳಗಾವಿಯಲ್ಲಿ (Belagavi Session) ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆಯಾಗಿದೆ. ಇದು ಇಂದು ಚರ್ಚೆಗೆ ಬರಲಿದೆ. ಹೀಗಾಗಿ ಲಾಂಜ್, ವಿಪಕ್ಷ ಕೊಠಡಿಗಳ ಬಳಿ ಕ್ಯಾಮರಾಗೆ ನಿರ್ಬಂಧ ವಿಧಿಸಲಾಗಿದೆ. 

ಮಾಧ್ಯಮದವರನ್ನು ಒಳ ಬಿಡದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಧಾನ ಸೌಧದ ಹೊರ ಭಾಗದಲ್ಲಿ ಮಾಧ್ಯಮ ಸಿಬ್ಬಂದಿಗಳು ಕಾಯುತ್ತಿದ್ದಾರೆ. ಸ್ಪೀಕರ್ ಆದೇಶದ ವಿರುದ್ಧ ಮಾಧ್ಯಮಗಳು ಪ್ರತಿಭಟನೆ ನಡೆಸಿವೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more