Anti Conversion Bill: ಪ್ರತ್ಯೇಕ ಕಾಯ್ದೆ ಯಾಕ್ರಿ ಬೇಕು.? ಕಾಂಗ್ರೆಸ್ ವಿರೋಧ

Anti Conversion Bill: ಪ್ರತ್ಯೇಕ ಕಾಯ್ದೆ ಯಾಕ್ರಿ ಬೇಕು.? ಕಾಂಗ್ರೆಸ್ ವಿರೋಧ

Published : Dec 21, 2021, 01:07 PM IST

ಮತಾಂತರ ನಿಷೇಧ ಕಾಯ್ದೆಗೆ (Anti Conversion Bill) ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಬಲವಂತದ ಮತಾಂತರ ತಡೆಗೆ ಈಗಾಗಲೇ ಕಾಯ್ದೆಯಿದೆ. ಪ್ರತ್ಯೇಕ ಮತಾಂತರ ನಿಷೇಧ ವಿಧೇಯಕ ಯಾಕೆ..? ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸುವ ಹುನ್ನಾರ ಇದು ಎಂದು ಡಿಕೆ ಶಿವಕುಮಾರ್ ಹೇಳಿದ್ಧಾರೆ. 

ಬೆಂಗಳೂರು (ಡಿ. 21): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದನ್ನು ನಿಷೇಧಿಸಲು, ಮತಾಂತರ ಆರೋಪ ಸಾಬೀತಾದರೆ ಕನಿಷ್ಠ 3ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಮಸೂದೆ - 2021’ಕ್ಕೆ ಸೋಮವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇಂದು/ ನಾಳೆ ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

ಮತಾಂತರ ನಿಷೇಧ ಕಾಯ್ದೆಗೆ  (Anti conversion Bill) ಕಾಂಗ್ರೆಸ್ (Congress) ವಿರೋಧ ವ್ಯಕ್ತಪಡಿಸಿದೆ. ಬಲವಂತದ ಮತಾಂತರ ತಡೆಗೆ ಈಗಾಗಲೇ ಕಾಯ್ದೆಯಿದೆ. ಪ್ರತ್ಯೇಕ ಮತಾಂತರ ನಿಷೇಧ ವಿಧೇಯಕ ಯಾಕೆ..? ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸುವ ಹುನ್ನಾರ ಇದು ಎಂದು ಡಿಕೆ ಶಿವಕುಮಾರ್ (DK Shivakumar) ಹೇಳಿದ್ಧಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more