ಬೆಂಗಳೂರಿನ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರು ವಾಸವಿದ್ದ ವಸಂತಪುರ ಅಪಾರ್ಟ್‌ಮೆಂಟನ್ನು 28 ದಿನಗಳ ಕಾಲ ಸೀಲ್ ಡೌನ್ ಮಾಡಲು ಬಿಬಿಎಂಪಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಬೆಂಗಳೂರು (ಡಿ. 29): ಮೂವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರು ವಾಸವಿದ್ದ ವಸಂತಪುರ ಅಪಾರ್ಟ್‌ಮೆಂಟನ್ನು 28 ದಿನಗಳ ಕಾಲ ಸೀಲ್ ಡೌನ್ ಮಾಡಲು ಬಿಬಿಎಂಪಿ ಅಧಿಕಾರಿಗಳು ನಿರ್ಧರಿಸಿದ್ದಾರೆ. 3 ಶಿಫ್ಟ್‌ನಲ್ಲಿ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. ನಿವಾಸಿಗಳು ಹೋಂ ಕ್ವಾರಂಟೈನ್‌ನಲ್ಲಿರುತ್ತಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ಧಾರೆ.